Bible Versions
Bible Books

Job 38:15 (ERVKN) Easy to Read Version - Kannadam

Versions

KNV   ದುಷ್ಟರಿಂದ ಅವರ ಬೆಳಕು ಹಿಂತೆಗೆಯಲ್ಪಡುತ್ತದೆ. ಎತ್ತಿದ ತೋಳು ಮುರಿದು ಹೋಗುವದು.
ERVKN   ದುಷ್ಟರು ಹಗಲುಬೆಳಕನ್ನು ಇಷ್ಟಪಡುವುದಿಲ್ಲ. ಅದು ಪ್ರಕಾಶಮಾನವಾಗಿ ಹೊಳೆಯುವಾಗ, ದುಷ್ಕೃತ್ಯಗಳನ್ನು ಮಾಡದಂತೆ ಅದು ಅವರನ್ನು ತಡೆಯುತ್ತದೆ.
IRVKN   ಮತ್ತು ದುಷ್ಟರಿಗೆ ಬೆಳಕಿಲ್ಲವಾಗುವುದು,
ಎತ್ತಿದ ಕೈ ಮುರಿಯುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us