Bible Versions
Bible Books

Job 38:38 (ERVKN) Easy to Read Version - Kannadam

Versions

KNV   ದೂಳಿಯು ಗಟ್ಟಿಯಾಗುತ್ತಾ ಬರುವಾಗ ಮತ್ತು ಗಡ್ಡೆಗಳು ಒಟ್ಟಾಗಿ ಅಂಟುವಾಗ ಆಕಾಶದ ಬುದ್ಧಲಿಗಳನ್ನು ಹೊಯ್ಯುವವನಾರು?
ERVKN   ಧೂಳನ್ನು ಮಣ್ಣನ್ನಾಗಿಯೂ ಹೆಂಟೆಗಳು ಒಂದಕ್ಕೊಂದು ಅಂಟಿಕೊಳ್ಳುವಂತೆಯೂ ಮಾಡುವ ಜ್ಞಾನಿಯು ಯಾರು?
IRVKN   ಧೂಳು ಹರಿದು ಒತ್ತಟ್ಟಿಗೆ ಸೇರುವಂತೆಯೂ,
ಹೆಂಟೆಗಳು ಒಂದಕ್ಕೊಂದು ಅಂಟಿಕೊಳ್ಳುವಂತೆಯೂ ಯಾರು ಮಾಡುವರು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us