Bible Versions
Bible Books

Job 39:11 (ERVKN) Easy to Read Version - Kannadam

Versions

KNV   ಅದರ ಶಕ್ತಿ ಬಹಳವಾಗಿರುವದರಿಂದ ಅದರಲ್ಲಿ ಭರವಸ ಇಡುವಿಯೋ? ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸುವಿಯೋ?
ERVKN   ನಿನ್ನ ಬೇಸಾಯಕ್ಕೆ ಕಾಡುಕೋಣದ ಶಕ್ತಿಯನ್ನು ಅವಲಂಭಿಸಿಕೊಳ್ಳಬಲ್ಲೆಯಾ? ಪ್ರಯಾಸದ ಕೆಲಸವನ್ನು ಅದು ಮಾಡಬೇಕೆಂದು ಅಪೇಕ್ಷಿಸುವೆಯಾ?
IRVKN   ಬಲ ಹೆಚ್ಚಾಗಿರುವುದರಿಂದ ಅದರಲ್ಲಿ ನಂಬಿಕೆಯಿಟ್ಟು,
ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವೆಯೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us