Bible Versions
Bible Books

Job 42:9 (ERVKN) Easy to Read Version - Kannadam

Versions

KNV   ತೇಮಾನ್ಯನಾದ ಎಲೀಫಜನೂ ಶೂಹ್ಯ ನಾದ ಬಿಲ್ದದನೂ ನಾಮಾಥ್ಯನಾದ ಚೋಫರನೂ ಹೋಗಿ ಕರ್ತನು ಅವರಿಗೆ ಹೇಳಿದ ಪ್ರಕಾರ ಮಾಡಿದರು. ಕರ್ತನು ಯೋಬನ ಪ್ರಾರ್ಥನೆಯನ್ನು ಅಂಗೀಕರಿಸಿದನು.
ERVKN   ಆಗ ತೇಮಾನ್ ಪಟ್ಟಣದ ಎಲೀಫಜನೂ ಶೂಹ ದೇಶದ ಬಿಲ್ದದನೂ ನಾಮಾಥ್ಯ ದೇಶದ ಚೋಫರನೂ ಯೆಹೋವನಿಗೆ ವಿಧೇಯರಾದರು. ಯೆಹೋವನು ಯೋಬನ ಪ್ರಾರ್ಥನೆಗೆ ಉತ್ತರವನ್ನು ನೀಡಿದನು.
IRVKN   ಆಗ ತೇಮಾನ್ಯನಾದ ಎಲೀಫಜನೂ, ಶೂಹ್ಯನಾದ ಬಿಲ್ದದನೂ, ನಾಮಾಥ್ಯನಾದ ಚೋಫರನೂ ಹೋಗಿ ಯೆಹೋವನು ತಮಗೆ ಆಜ್ಞಾಪಿಸಿದ ಪ್ರಕಾರ ಮಾಡಲು ಯೆಹೋವನು ಯೋಬನ ವಿಜ್ಞಾಪನೆಯನ್ನು ಲಾಲಿಸಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us