Bible Versions
Bible Books

John 14:11 (ERVKN) Easy to Read Version - Kannadam

Versions

KNV   ನಾನು ತಂದೆ ಯಲ್ಲಿದ್ದೇನೆಂತಲೂ ತಂದೆಯು ನನ್ನಲ್ಲಿದ್ದಾನೆಂತಲೂ ನನ್ನನ್ನು ನಂಬಿರಿ. ಇಲ್ಲದಿದ್ದರೆ ಕ್ರಿಯೆಗಳ ನಿಮಿತ್ತವಾದರೂ ನನ್ನನ್ನು ನಂಬಿರಿ.
ERVKN   ನಾನು ತಂದೆಯಲ್ಲಿದ್ದೇನೆ ಮತ್ತು ತಂದೆಯು ನನ್ನಲ್ಲಿದ್ದಾನೆ ಎಂಬ ನನ್ನ ಮಾತನ್ನು ನಂಬಿರಿ. ಅಥವಾ ನಾನು ಮಾಡಿದ ಅದ್ಭುತಕಾರ್ಯಗಳ ನಿಮಿತ್ತವಾದರೂ ನಂಬಿರಿ.
IRVKN   ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ. § ಯೋಹಾ 5:36: ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us