Bible Versions
Bible Books

John 14:19 (ERVKN) Easy to Read Version - Kannadam

Versions

KNV   ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ.
ERVKN   ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕದ ಜನರು ನನ್ನನ್ನು ಇನ್ನೆಂದಿಗೂ ಕಾಣುವುದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವೂ ಜೀವಿಸುವಿರಿ.
IRVKN   ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us