Bible Versions
Bible Books

John 16:21 (ERVKN) Easy to Read Version - Kannadam

Versions

KNV   ಒಬ್ಬ ಸ್ತ್ರೀಗೆ ತನ್ನ ಪ್ರಸವವೇದನೆಯ ಗಳಿಗೆ ಬಂದಾಗ ದುಃಖವಿರುವದು; ಆಕೆಯು ಮಗುವನ್ನು ಹೆತ್ತಕೂಡಲೆ ಲೋಕದೊಳಗೆ ಒಬ್ಬ ಮನುಷ್ಯನು ಹುಟ್ಟಿದನೆಂದು ಸಂತೋಷದಿಂದ ನೋವನ್ನು ಆಕೆಯು ನೆನಪಿಗೆ ತರುವದೇ ಇಲ್ಲ.
ERVKN   ಗರ್ಭಿಣಿ ಸ್ತ್ರೀಯು ಪ್ರಸವಿಸುವ ಗಳಿಗೆ ಬಂದಾಗ ವೇದನೆಪಡುತ್ತಾಳೆ. ಮಗುವು ಜನಿಸಿದಾಗ, ಲೋಕದಲ್ಲಿ ಮಗುವೊಂದು ಜನಿಸಿತೆಂಬ ಸಂತೋಷದಿಂದ ಆಕೆ ವೇದನೆಯನ್ನು ಮರೆತಬಿಡುತ್ತಾಳೆ.
IRVKN   ಒಬ್ಬ ಸ್ತ್ರೀ ಹೆರುವಾಗ ತನ್ನ ಬೇನೆಯ ಕಾಲವು ಬಂದಿತೆಂದು ತಿಳಿದು ಆಕೆಗೆ ದುಃಖವಾಗುತ್ತದೆ, ಆದರೆ ಆಕೆಯು ಕೂಸನ್ನು ಹೆತ್ತ ಮೇಲೆ, ಲೋಕದಲ್ಲಿ ಒಂದು ಮಗು ಹುಟ್ಟಿತೆಂದು ಆನಂದದಿಂದ ವೇದನೆಯನ್ನು ಪುನಃ ನೆನಸಿಕೊಳ್ಳುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us