Versions
KNV ಆತನು ಲೋಕದಲ್ಲಿ ಇದ್ದನು; ಲೋಕವು ಆತನಿಂದ ಉಂಟಾಯಿತು; ಲೋಕವು ಆತನನ್ನು ಅರಿಯಲಿಲ್ಲ.
ERVKN ವಾಕ್ಯ ಎಂಬಾತನು ಆಗಲೇ ಈ ಲೋಕದಲ್ಲಿದ್ದನು. ಈ ಲೋಕವು ವಾಕ್ಯ ಎಂಬಾತನ ಮೂಲಕ ನಿರ್ಮಾಣಗೊಂಡಿತು. ಆದರೆ ಈ ಲೋಕದವರು ಆತನನ್ನು ತಿಳಿದಿರಲಿಲ್ಲ.
IRVKN ಆತನು ಲೋಕದಲ್ಲಿ ಇದ್ದನು ಮತ್ತು ಲೋಕವು ಆತನ ಮೂಲಕ ಉಂಟಾಯಿತು, ಆದರೂ ಲೋಕವು ಆತನನ್ನು ಅರಿತುಕೊಳ್ಳಲಿಲ್ಲ.