Bible Versions
Bible Books

John 1:48 (ERVKN) Easy to Read Version - Kannadam

Versions

KNV   ನತಾನಯೇಲನು ಆತನಿಗೆ--ನೀನು ನನ್ನನ್ನು ಹೇಗೆ ಬಲ್ಲೆ? ಅಂದನು; ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಅಂಜೂರ ಮರದ ಕೆಳಗೆ ಇದ್ದಾಗ ನಾನು ನಿನ್ನನ್ನು ನೋಡಿದೆನು ಅಂದನು.
ERVKN   ನತಾನಿಯೇಲನು, “ನೀನು ನನ್ನನ್ನು ಹೇಗೆ ಬಲ್ಲೆ?” ಎಂದು ಕೇಳಿದನು. ಯೇಸು, “ಫಿಲಿಪ್ಪನು ನನ್ನ ಬಗ್ಗೆ ನಿನಗೆ ತಿಳಿಸುವುದಕ್ಕಿಂತ ಮೊದಲೇ ನೀನು ಅಂಜೂರದ ಮರದ ಕೆಳಗಿದ್ದಾಗ ನಾನು ನಿನ್ನನ್ನು ನೋಡಿದೆನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us