Bible Versions
Bible Books

John 7:45 (ERVKN) Easy to Read Version - Kannadam

Versions

KNV   ಬಳಿಕ ಪ್ರಧಾನಯಾಜಕರ ಮತ್ತು ಫರಿಸಾಯರ ಬಳಿಗೆ ಅಧಿಕಾರಿಗಳು ಬಂದಾಗ ಅವರಿಗೆ--ನೀವು ಯಾಕೆ ಆತನನ್ನು ಕರತರಲಿಲ್ಲ ಎಂದು ಕೇಳಿದರು.
ERVKN   ದೇವಾಲಯದ ಸಿಪಾಯಿಗಳು ಹಿಂತಿರುಗಿದಾಗ, ಮಹಾಯಾಜಕರು ಮತ್ತು ಫರಿಸಾಯರು ಅವರಿಗೆ, “ನೀವು ಅವನನ್ನು ಏಕೆ ಹಿಡಿದುಕೊಂಡು ಬರಲಿಲ್ಲ?” ಎಂದು ಕೇಳಿದರು.
IRVKN   ಬಳಿಕ ದೇವಾಲಯದ ಕಾವಲುಗಾರರು, ಮುಖ್ಯಯಾಜಕರ ಮತ್ತು ಫರಿಸಾಯರ ಬಳಿಗೆ ಬಂದಾಗ ಅವರು, “ನೀವು ಏಕೆ ಆತನನ್ನು ಕರೆತರಲಿಲ್ಲ?” ಎಂದು ಅವರನ್ನು ಕೇಳಿದ್ದಕ್ಕೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us