Bible Versions
Bible Books

John 8:40 (ERVKN) Easy to Read Version - Kannadam

Versions

KNV   ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲುವದಕ್ಕೆ ನೋಡುತ್ತೀರಿ; ಇದನ್ನು ಅಬ್ರಹಾಮನು ಮಾಡಲಿಲ್ಲ.
ERVKN   ನಾನು ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದವನಾಗಿದ್ದೇನೆ. ಆದರೆ ನೀವು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದೀರಿ. ಅಬ್ರಹಾಮನು ಅಂಥದ್ದೇನನ್ನೂ ಮಾಡಲಿಲ್ಲ.
IRVKN   ಆದರೂ, ನೀವು ಹಾಗೆ ಮಾಡದೇ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದವನಾದ ನನ್ನನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದೀರಿ. ಅಬ್ರಹಾಮನು ಹೀಗೆ ಮಾಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us