Bible Versions
Bible Books

John 8:42 (ERVKN) Easy to Read Version - Kannadam

Versions

KNV   ಯೇಸು ಅವರಿಗೆ--ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದ ಹೊರಟುಬಂದಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆದರೆ ಆತನೇ ನನ್ನನ್ನು ಕಳುಹಿಸಿದನು.
ERVKN   ಯೇಸು ಯೆಹೂದ್ಯರಿಗೆ, “ದೇವರು ನಿಜವಾಗಿಯೂ ನಿಮ್ಮ ತಂದೆಯಾಗಿದ್ದರೆ, ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ. ನಾನು ದೇವರಿಂದ ಬಂದು ಈಗ ಇಲ್ಲಿದ್ದೇನೆ. ನಾನು ಬಂದದ್ದು ನನ್ನ ಸ್ವಂತ ಅಧಿಕಾರದಿಂದಲ್ಲ. ದೇವರೇ ನನ್ನನ್ನು ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us