Bible Versions
Bible Books

John 8:49 (ERVKN) Easy to Read Version - Kannadam

Versions

KNV   ಅದಕ್ಕೆ ಯೇಸು ಪ್ರತ್ಯುತ್ತರವಾಗಿ-- ನನಗೆ ದೆವ್ವ ಹಿಡಿದಿಲ್ಲ; ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ, ನೀವು ನನ್ನನ್ನು ಅವಮಾನ ಪಡಿಸುತ್ತೀರಿ.
ERVKN   ಯೇಸು, “ನನ್ನೊಳಗೆ ದೆವ್ವವಿಲ್ಲ. ನನ್ನ ತಂದೆಗೆ ನಾನು ಗೌರವ ಕೊಡುತ್ತೇನೆ, ಆದರೆ ನೀವು ನನಗೆ ಗೌರವ ಕೊಡುವುದಿಲ್ಲ.
IRVKN   ಅದಕ್ಕೆ ಯೇಸು; “ನನಗೆ ದೆವ್ವ ಹಿಡಿದಿಲ್ಲ. ನಾನು ನನ್ನ ತಂದೆಯನ್ನು ಗೌರವಿಸುತ್ತೇನೆ, ಆದರೆ ನೀವು ನನಗೆ ಅವಮಾನಪಡಿಸುತ್ತೀದ್ದಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us