Bible Versions
Bible Books

Jonah 3:7 (ERVKN) Easy to Read Version - Kannadam

Versions

KNV   ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ;
ERVKN   ತನ್ನ ಪ್ರಜೆಗಳಿಗೆ ಒಂದು ವಿಶೇಷ ಸಂದೇಶವನ್ನು ಬರೆಯಿಸಿ ನಗರದಲ್ಲೆಲ್ಲಾ ಪ್ರಚುರ ಪಡಿಸಿದನು. ಅದರಲ್ಲಿ ಹೀಗೆ ಬರೆದಿತ್ತು. ಇದು ಅರಸನ ಮತ್ತು ಆತನ ಆಡಳಿತಗಾರರ ಆಜ್ಞೆ: “ಕೆಲವು ಸಮಯದತನಕ ಯಾವ ವ್ಯಕ್ತಯಾಗಲಿ ಪ್ರಾಣಿಯಾಗಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದು. ಮಂದೆಯಾಗಲಿ, ಹಿಂಡಾಗಲಿ ಹುಲ್ಲುಗಾವಲಿಗೆ ಹೋಗಬಾರದು. ನಿನೆವೆಯಲ್ಲಿ ವಾಸಿಸುವ ಯಾವನೆ ಸರಿ, ಊಟ ಮಾಡಬಾರದು, ನೀರು ಕುಡಿಯಬಾರದು.
IRVKN   ಇದಲ್ಲದೆ ಅರಸನು ತನ್ನ ಮತ್ತು ರಾಜ್ಯಾಧಿಕಾರಿಗಳ ಆಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿ ಹೇಳಿದ್ದೇನೆಂದರೆ: “ಜನ, ಪಶು, ಮಂದೆ, ಹಿಂಡು ಇವುಗಳು ಸಹ ಏನೂ ರುಚಿ ನೋಡುವುದಾಗಲೀ, ತಿನ್ನುವುದಾಗಲೀ, ಕುಡಿಯುವುದಾಗಲೀ ಮಾಡಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us