Bible Versions
Bible Books

Joshua 14:3 (ERVKN) Easy to Read Version - Kannadam

Versions

KNV   ಮೋಶೆಯು ಯೊರ್ದನಿಗೆ ಆಚೆ ಎರಡುವರೆ ಗೋತ್ರಗಳಿಗೆ ಬಾಧ್ಯತೆಯನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ;
ERVKN   ಎರಡುವರೆ ಕುಲಗಳ ಜನರಿಗೆ ಮೋಶೆಯು ಜೋರ್ಡನ್ ನದಿಯ ಪೂರ್ವದಿಕ್ಕಿನ ಪ್ರದೇಶವನ್ನು ಕೊಟ್ಟಿದ್ದನು. ಆದರೆ ಲೇವಿಯ ಕುಲದವರಿಗೆ ಉಳಿದವರಂತೆ ಯಾವ ಪ್ರದೇಶವನ್ನೂ ಕೊಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us