Versions
KNV ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
ERVKN ನಿಮ್ಮ ಅನ್ಯೋನ್ಯತೆಯ ಭೋಜನದಲ್ಲಿ ಈ ಜನರು ಮುಳುಗಿಹೋದ ಬಂಡೆಗಳಂತಿದ್ದಾರೆ. ಅವರು ಭಯವಿಲ್ಲದೆ ನಿಮ್ಮ ಜೊತೆಯಲ್ಲಿ ತಿನ್ನುತ್ತಾರೆ. ಅವರು ತಮ್ಮ ಬಗ್ಗೆ ಮಾತ್ರ ಚಿಂತಿಸುವ ಕುರುಬರಾಗಿದ್ದಾರೆ. ಅವರು ನೀರಿಲ್ಲದ ಮೋಡಗಳಂತಿದ್ದಾರೆ. ಗಾಳಿಯು ಆ ಮೋಡಗಳನ್ನು ಬಡಿದುಕೊಂಡು ಹೋಗುವುದು. ಅವರು ಕಾಲಕ್ಕೆ ತಕ್ಕಂತೆ ಫಲಬಿಡದ ಮತ್ತು ಬೇರುಸಹಿತ ಕಿತ್ತುಬಂದು ಉರುಳಿಹೋದ ಮರಗಳಿಂತಿದ್ದಾರೆ.
IRVKN ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, § ಅಥವಾ, ಕಳಂಕಕ್ಕೆ ಕಾರಣರಾಗಿದ್ದು. ನಿಮ್ಮ * 2 ಪೇತ್ರ. 2:13: ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. † ಯೆಹೆ. 34:2, 8, 10: ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ‡ ಎಫೆ 4:14; ಇಬ್ರಿ. 13:9: ಗಾಳಿಯಿಂದ ಬಡಿಸಿಕೊಂಡು ಹೋಗುವ § 2 ಪೇತ್ರ. 2:17: ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, * ಎರಡು ಸಾರಿ ಸತ್ತ. ಸಂಪೂರ್ಣವಾಗಿ ಸತ್ತ, † ಮತ್ತಾ 15:13: ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು.