Bible Versions
Bible Books

Leviticus 1:15 (ERVKN) Easy to Read Version - Kannadam

Versions

KNV   ಆಗ ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಅದರ ತಲೆಯನ್ನು ಮುರಿದು ಯಜ್ಞವೇದಿಯ ಮೇಲೆ ಸುಡಬೇಕು; ಅದರ ರಕ್ತವನ್ನು ಯಜ್ಞವೇದಿಯ ಹೊರಬದಿಯಲ್ಲಿ ಹಿಂಡಬೇಕು.
ERVKN   ಯಾಜಕನು ಕಾಣಿಕೆಯನ್ನು ವೇದಿಕೆಯ ಬಳಿಗೆ ತರಬೇಕು. ಯಾಜಕನು ಪಕ್ಷಿಯ ಕುತ್ತಿಗೆಯನ್ನು ಮುರಿದು ವೇದಿಕೆಯ ಮೇಲೆ ಹೋಮಮಾಡಬೇಕು. ಪಕ್ಷಿಯ ರಕ್ತವು ವೇದಿಕೆಯ ಪಾರ್ಶ್ವದಲ್ಲಿ ಹಿಂಡಲ್ಪಡಬೇಕು.
IRVKN   ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು, ಕುತ್ತಿಗೆ ಮುರಿದು ಅದನ್ನು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅವನು ಅದರ ರಕ್ತವನ್ನು ಯಜ್ಞವೇದಿಯ ಪಕ್ಕದಲ್ಲಿ ಹರಿಯುವಂತೆ ಮಾಡಿ ಹಿಂಗಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us