Bible Versions
Bible Books

Leviticus 23:3 (ERVKN) Easy to Read Version - Kannadam

Versions

KNV   ಆರು ದಿವಸ ಕೆಲಸಮಾಡಬೇಕು, ಆದರೆ ಏಳನೆಯ ದಿವಸವು ವಿಶ್ರಾಂತಿಯ ಸಬ್ಬತ್‌ ದಿವಸವಾಗಿ ಪರಿಶುದ್ಧ ಸಭಾಕೂಟವಾಗಿರುವದು; ನೀವು ದಿನ ದಲ್ಲಿ ಕೆಲಸಮಾಡಬಾರದು; ನಿಮ್ಮ ಎಲ್ಲಾ ನಿವಾಸಗಳಲ್ಲಿ ಅದು ಕರ್ತನ ಸಬ್ಬತ್ತಾಗಿರುವದು.
ERVKN   “ಆರು ದಿನಗಳಲ್ಲಿ ನೀವು ಕೆಲಸಮಾಡಿರಿ. ಆದರೆ ಏಳನೆಯ ದಿನವು ವಿಶೇಷವಾದ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ದಿನದಲ್ಲಿ ಪವಿತ್ರಸಭೆ ಕೂಡಬೇಕು. ನೀವು ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಅದು ಯೆಹೋವನಿಗೆ ಮೀಸಲಾದ ಸಬ್ಬತ್ತಾಗಿದೆ.
IRVKN   {ಸಬ್ಬತ್} PS “ ‘ಆರು ದಿನಗಳಲ್ಲಿ ನೀವು ಕೆಲಸವನ್ನು ಮಾಡಬೇಕು; ಏಳನೆಯ ದಿನ ಯಾವ ಕೆಲಸವನ್ನು ಮಾಡಬಾರದು, ಅದು ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ದಿನದಲ್ಲಿ ಯಾವ ವಿಧವಾದ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ವಾಸಮಾಡುವ ಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us