Bible Versions
Bible Books

Leviticus 23:34 (ERVKN) Easy to Read Version - Kannadam

Versions

KNV   ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು.
ERVKN   “ಇಸ್ರೇಲರಿಗೆ ಹೀಗೆ ಹೇಳು: ಏಳನೆಯ ತಿಂಗಳಿನ ಹದಿನೈದನೆಯ ದಿನವು ಪರ್ಣಶಾಲೆಗಳ ಹಬ್ಬವಾಗಿರುತ್ತದೆ. ಯೆಹೋವನ ಹಬ್ಬದ ಕಾಲವು ಏಳು ದಿನಗಳವರೆಗೆ ಮುಂದುವರಿಯುವುದು.
IRVKN   “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲುಗೊಂಡು ಏಳು ದಿನಗಳ ವರೆಗೆ ಪರ್ಣಶಾಲೆಗಳ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us