Bible Versions
Bible Books

Leviticus 23:41 (ERVKN) Easy to Read Version - Kannadam

Versions

KNV   ವರುಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಕರ್ತನಿಗಾಗಿ ಕೈಕೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು; ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು.
ERVKN   ನೀವು ಪ್ರತಿ ವರ್ಷ ಏಳು ದಿನಗಳವರೆಗೆ ಹಬ್ಬದ ದಿನವನ್ನು ಆಚರಿಸಬೇಕು. ನಿಯಮ ಶಾಶ್ವತವಾಗಿದೆ. ಏಳನೆಯ ತಿಂಗಳಲ್ಲಿ ಹಬ್ಬದ ದಿನವನ್ನು ನೀವು ಆಚರಿಸಬೇಕು.
IRVKN   ಹೀಗೆ ಪ್ರತಿ ವರ್ಷದಲ್ಲಿಯೂ ಏಳು ದಿನಗಳ ವರೆಗೆ ಹಬ್ಬವನ್ನು ಆಚರಿಸಬೇಕು; ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಇದು ಶಾಶ್ವತನಿಯಮ; ಏಳನೆಯ ತಿಂಗಳಿನಲ್ಲಿ ಇದನ್ನು ಆಚರಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us