Bible Versions
Bible Books

Leviticus 24:21 (ERVKN) Easy to Read Version - Kannadam

Versions

KNV   ಪಶುವನ್ನು ಕೊಲ್ಲುವವನು ಅದಕ್ಕೆ ಬದಲು ಕೊಡಬೇಕು; ಮನುಷ್ಯ ನನ್ನು ಕೊಲ್ಲುವವನನ್ನು ಮರಣಕ್ಕೆ ಒಳಪಡಿಸಬೇಕು.
ERVKN   ಒಬ್ಬನು ಪಶುವೊಂದನ್ನು ಕೊಂದರೆ, ಅವನು ಅದಕ್ಕೆ ಬದಲಾಗಿ ಈಡು ಕೊಡಬೇಕು. ಆದರೆ ಒಬ್ಬನು ಇನ್ನೊಬ್ಬನನ್ನು ಕೊಂದರೆ, ಕೊಂದವನಿಗೆ ಮರಣಶಿಕ್ಷೆಯಾಗಬೇಕು.
IRVKN   ಪಶುವನ್ನು ಕೊಂದವನು ಅದಕ್ಕೆ ಬದಲಾಗಿ ಈಡು ಕೊಡಬೇಕು. ಮನುಷ್ಯನನ್ನು ಕೊಂದವನಿಗೆ ಮರಣಶಿಕ್ಷೆಯಾಗಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us