Bible Versions
Bible Books

Leviticus 25:17 (ERVKN) Easy to Read Version - Kannadam

Versions

KNV   ಆದದರಿಂದ ನೀವು ಒಬ್ಬರಿಗೊಬ್ಬರು ಉಪದ್ರಪಡಿಸಿಕೊಳ್ಳಬಾರದು; ದೇವರಿಗೆ ನೀನು ಭಯ ಪಡಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
ERVKN   ನೀವು ಒಬ್ಬರಿಗೊಬ್ಬರು ಮೋಸ ಮಾಡಬಾರದು. ನೀವು ದೇವರಿಗೆ ಭಯ ಪಡಬೇಕು! ನಾನೇ ನಿಮ್ಮ ದೇವರಾದ ಯೆಹೋವನು!
IRVKN   ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us