Bible Versions
Bible Books

Leviticus 25:35 (ERVKN) Easy to Read Version - Kannadam

Versions

KNV   ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣನಾಗಿ ಬಿದ್ದುಕೊಂಡಿದ್ದರೆ ಅವನು ಪರಕೀಯ ನಾಗಿದ್ದರೂ ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿ ಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡ ಬೇಕು.
ERVKN   “ಒಂದುವೇಳೆ ನಿಮ್ಮ ಸ್ವದೇಶದ ವ್ಯಕ್ತಿಯೊಬ್ಬನು ಬಹಳ ಬಡವನಾಗಿ ಗತಿಹೀನನಾಗಬಹುದು. ಅವನು ನಿಮ್ಮ ಮಧ್ಯದಲ್ಲಿ ಪ್ರವಾಸಿಯಂತೆ ವಾಸಿಸಲು ನೀವು ಅವಕಾಶ ಕೊಡಬೇಕು.
IRVKN   {ಬಡವರ ವಿಮೋಚನೆ} PS “ ‘ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ, ಅವನು ಬದುಕಿಕೊಳ್ಳುವಂತೆ ನೀವು ಅವನನ್ನು ನಿಮ್ಮ ನಡುವೆ ಇಳಿದುಕೊಂಡ ವಿದೇಶೀಯನೆಂದು ಅಥವಾ ಪ್ರವಾಸಿಯೆಂದು ಭಾವಿಸಿ ಸಹಾಯಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us