Bible Versions
Bible Books

Leviticus 25:52 (ERVKN) Easy to Read Version - Kannadam

Versions

KNV   ಜೂಬಿಲಿ ಸಂವತ್ಸರದ ವರೆಗೆ ಕೆಲವು ವರುಷಗಳು ಮಾತ್ರ ಉಳಿದಿದ್ದರೆ ಅವನೊಂದಿಗೆ ಎಣಿಸಬೇಕು. ಅವನ ವರುಷಗಳ ಮೇರೆಗೆ ತನ್ನ ವಿಮೋಚನೆಯ ಕ್ರಯವನ್ನು ತಿರುಗಿ ಅವನು ಅವನಿಗೆ ಸಲ್ಲಿಸಬೇಕು.
ERVKN   ಜ್ಯೂಬಿಲಿ ವರ್ಷಕ್ಕೆ ಕೇವಲ ಸ್ವಲ್ಪ ವರ್ಷಗಳು ಉಳಿದಿದ್ದರೆ, ಸ್ವಲ್ಪ ಹಣವನ್ನು ಕೊಡಬೇಕಾಗುತ್ತದೆ.
IRVKN   ಕೆಲವು ವರ್ಷಗಳು ಮಾತ್ರ ಉಳಿದರೆ ಸ್ವಲ್ಪಭಾಗವನ್ನೂ ದಣಿಗೆ ಕೊಟ್ಟು ತನ್ನನ್ನು ಬಿಡಿಸಿಕೊಳ್ಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us