Versions
KNV ನನ್ನ ಸಬ್ಬತ್ತುಗಳನ್ನು ನೀವು ಆಚರಿಸಬೇಕು; ನನ್ನ ಪರಿಶುದ್ಧ ಸ್ಥಳಕ್ಕೆ ಭಯಪಡ ಬೇಕು. ನಾನೇ ಕರ್ತನು.
ERVKN ನನ್ನ ವಿಶ್ರಾಂತಿಯ ವಿಶೇಷ ದಿನಗಳನ್ನು ಜ್ಞಾಪಕಮಾಡಿಕೊಂಡು ನನ್ನ ಪವಿತ್ರಸ್ಥಳವನ್ನು ಸನ್ಮಾನಿಸಿರಿ. ನಾನೇ ಯೆಹೋವನು!
IRVKN ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು. PS