Bible Versions
Bible Books

Leviticus 26:33 (ERVKN) Easy to Read Version - Kannadam

Versions

KNV   ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.
ERVKN   ನಾನು ನಿಮ್ಮನ್ನು ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಡುವೆನು. ಕತ್ತಿಯನ್ನು ಇರಿದು ನಿಮ್ಮನ್ನು ನಾಶಮಾಡುವೆನು. ನಿಮ್ಮ ಭೂಮಿ ಬರಿದಾಗುವುದು ಮತ್ತು ನಿಮ್ಮ ಪಟ್ಟಣಗಳು ನಾಶವಾಗುವವು.
IRVKN   ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us