Bible Versions
Bible Books

Leviticus 27:12 (ERVKN) Easy to Read Version - Kannadam

Versions

KNV   ಆಗ ಯಾಜಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಅದಕ್ಕೆ ಕ್ರಯಕಟ್ಟಬೇಕು. ಯಾಜಕನಾದ ನೀನು ಮಾಡಿದ ಕ್ರಯವೇ ಕ್ರಯವಾ ಗಿರಬೇಕು.
ERVKN   ಯಾಜಕನು ಪಶುವಿಗೆ ಬೆಲೆಯನ್ನು ಗೊತ್ತುಮಾಡುವನು. ಪಶುವು ಒಳ್ಳೆಯದ್ದಾಗಿದ್ದರೂ ಕೆಟ್ಟದ್ದಾಗಿದ್ದರೂ ಯಾಜಕನು ನಿರ್ಣಯಿಸಿದ ಬೆಲೆಯೇ ಅದರ ಬೆಲೆಯಾಗಿರುತ್ತದೆ.
IRVKN   ಅದು ಒಳ್ಳೆಯದೋ ಅಥವಾ ಕೆಟ್ಟದ್ದೋ ಎಂದು ಯಾಜಕನು ನೋಡಿಕೊಂಡು ಅದರ ಬೆಲೆ ಇಷ್ಟೆಂದು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆಯೇ ಅಂತಿಮವಾದದ್ದು ಸ್ಥಿರವಾಗಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us