Bible Versions
Bible Books

Leviticus 27:15 (ERVKN) Easy to Read Version - Kannadam

Versions

KNV   ಆದರೆ ಪರಿಶುದ್ಧ ಮಾಡಿ ದವನು ತನ್ನ ಮನೆಯನ್ನು ವಿಮೋಚಿಸಬೇಕೆಂದಿದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಪಾಲಿನ ಹಣವನ್ನು ಕೊಡಲಿ; ಆಗ ಅದು ಅವನದಾಗಿರುವದು.
ERVKN   ಆದರೆ ಹರಕೆ ಮಾಡಿದವನು ಮನೆಯನ್ನು ಹಿಂದಕ್ಕೆ ಪಡೆಯಲು ಬಯಸಿದರೆ, ಆಗ ಅವನು ಅದರ ಬೆಲೆಯೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು. ಆಗ ಅದು ಅವನದಾಗುವುದು.
IRVKN   ಹರಕೆಮಾಡಿದವನು ಪ್ರತಿಷ್ಠೆ ಮಾಡಿದ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಮನೆ ಅವನದಾಗುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us