Bible Versions
Bible Books

Leviticus 27:19 (ERVKN) Easy to Read Version - Kannadam

Versions

KNV   ಇದಲ್ಲದೆ ಹೊಲವನ್ನು ಪರಿಶುದ್ಧ ಮಾಡಿ ದವನು ಅದನ್ನು ಹೇಗಾದರೂ ವಿಮೋಚಿಸಬೇಕೆಂದಿ ದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅವನು ಕೊಡಬೇಕು; ಆಗ ಅವನಿಗೆ ಅದು ಸ್ಥಿರವಾಗಿರುವದು.
ERVKN   ಹೊಲವನ್ನು ಕೊಟ್ಟವನು ಅದನ್ನು ಮರಳಿ ಕೊಂಡುಕೊಳ್ಳಬೇಕೆಂದು ಬಯಸುವುದಾದರೆ, ಅವನು ಅದರ ಬೆಲೆಗೆ ಐದನೆಯ ಒಂದಂಶವನ್ನು ಸೇರಿಸಿ ಕೊಡಬೇಕು. ಆಗ ಹೊಲವು ತಿರುಗಿ ಅವನದಾಗುವುದು.
IRVKN   ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿರುವ ಪಕ್ಷಕ್ಕೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಹೊಲ ಅವನದಾಗಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us