Bible Versions
Bible Books

Leviticus 27:26 (ERVKN) Easy to Read Version - Kannadam

Versions

KNV   ಪಶುಗಳಲ್ಲಿ ಮೊದಲಾಗಿ ಹುಟ್ಟಿದ್ದು ಮಾತ್ರವೇ ಕರ್ತನ ಚೊಚ್ಚಲಾಗಿರುವದು. ಅದನ್ನು ಯಾವನೂ ಪ್ರತಿಷ್ಠೆಮಾಡಲಾರನು. ಅದು ಎತ್ತಾಗಲಿ ಇಲ್ಲವೆ ಕುರಿ ಯಾಗಲಿ ಅದು ಕರ್ತನದೇ.
ERVKN   “ಜನರು ಯೆಹೋವನಿಗೆ ವಿಶೇಷ ಕಾಣಿಕೆಯಾಗಿ ದನಗಳನ್ನು ಮತ್ತು ಕುರಿಗಳನ್ನು ಕೊಡಬಹುದು. ಆದರೆ ಪಶುವು ಚೊಚ್ಚಲಾದದ್ದಾಗಿದ್ದರೆ, ಅದು ಈಗಾಗಲೇ ಯೆಹೋವನದ್ದಾಗಿರುತ್ತದೆ. ಆದ್ದರಿಂದ ಜನರು ಅಂಥ ಪಶುಗಳನ್ನು ಯೆಹೋವನಿಗೆ ವಿಶೇಷ ಕಾಣಿಕೆಯಾಗಿ ಕೊಡಲಾಗುವುದಿಲ್ಲ.
IRVKN   “ ‘ಶುದ್ಧ ಪಶುವಿನಲ್ಲಿ ಚೊಚ್ಚಲಾಗಿ ಹುಟ್ಟಿದ್ದು ಯೆಹೋವನದಾಗಿರುವುದರಿಂದ ಅದನ್ನು ಯಾರೂ ಹರಕೆಯಾಗಿ ಕೊಡಬಾರದು; ಹೋರಿಯಾಗಿದ್ದರೂ, ಆಡು ಅಥವಾ ಕುರಿಯಾಗಿದ್ದರೂ ಅದು ಯೆಹೋವನ ಸೊತ್ತೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us