Bible Versions
Bible Books

Leviticus 27:28 (ERVKN) Easy to Read Version - Kannadam

Versions

KNV   ಆದಾಗ್ಯೂ ಪ್ರತ್ಯೇಕಿಸಲ್ಪಟ್ಟ ಯಾವದಾದರೂ ಅಂದರೆ ಮನುಷ್ಯನನ್ನಾಗಲಿ ಪಶುವನ್ನಾಗಲಿ ತನ್ನ ಸ್ವಾಸ್ತ್ಯದ ಹೊಲವನ್ನಾಗಲಿ ತನಗಿದ್ದದ್ದನ್ನೆಲ್ಲಾ ಒಬ್ಬ ಮನುಷ್ಯನು ಕರ್ತನಿಗಾಗಿ ಪ್ರತ್ಯೇಕಿಸಿದರೆ ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು; ಪ್ರತ್ಯೇಕಿ ಸಲ್ಪಟ್ಟ ಪ್ರತಿಯೊಂದು ಕರ್ತನಿಗೆ ಅತೀ ಪರಿಶುದ್ಧ ವಾದದ್ದೇ.
ERVKN   “ಜನರು ಯೆಹೋವನಿಗೆ ಸಲ್ಲಿಸುವ ವಿಶೇಷ ಬಗೆಯ ಕಾಣಿಕೆಯು ಯೆಹೋವನಿಗೆ ಮಾತ್ರ ಸೇರಿದ್ದಾಗಿರುತ್ತದೆ. ಅದನ್ನು ಬಿಡಿಸಿಕೊಳ್ಳುವುದಕ್ಕಾಗಲಿ ಮಾರುವುದಕ್ಕಾಗಲಿ ಆಗುವುದಿಲ್ಲ. ಅದು ಯೆಹೋವನದ್ದಾಗಿರುತ್ತದೆ. ಕಾಣಿಕೆಗಳು ಜನರನ್ನು, ಪಶುಗಳನ್ನು ಮತ್ತು ಪಿತ್ರಾರ್ಜಿತ ಸ್ವತ್ತುಗಳನ್ನು ಒಳಗೊಂಡಿದೆ.
IRVKN   “ ‘ಯಾವನಾದರೂ ಮನುಷ್ಯನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ ಅಥವಾ ಬೇರೆ ಯಾವುದನ್ನಾಗಲಿ ಯಾವ ಷರತ್ತೂ ಇಲ್ಲದೆ ಸಂಪೂರ್ಣವಾಗಿ ಯೆಹೋವನದಾಗಿರುವುದಕ್ಕೆ ಹರಕೆಮಾಡಿ ಕೊಟ್ಟರೆ, ಅದನ್ನು ಮಾರಲೂ ಬಾರದು, ಬಿಡಿಸಿಕೊಳ್ಳಲೂ ಬಾರದು. ಕೇವಲ ಯೆಹೋವನದಾಗಿರುವುದಕ್ಕೆ ಸಮರ್ಪಿಸುವಂಥದೆಲ್ಲಾ ಯೆಹೋವನಿಗೆ ಮೀಸಲಾಗಿಯೇ ಇರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us