Bible Versions
Bible Books

Leviticus 27:31 (ERVKN) Easy to Read Version - Kannadam

Versions

KNV   ಯಾವನಾದರೂ ತನ್ನ ಹತ್ತನೇ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ ಅದಕ್ಕಿಂತ ಹೆಚ್ಚಾಗಿ ಅದರ ಐದನೇ ಪಾಲನ್ನು ಕೊಡಬೇಕು.
ERVKN   ಆದ್ದರಿಂದ ಒಬ್ಬನು ತಾನು ಕೊಡಬೇಕಾದ ಹತ್ತನೆಯ ಪಾಲಿನಲ್ಲಿ ಏನಾದರೂ ಮರಳಿ ಕೊಂಡುಕೊಳ್ಳಬೇಕೆಂದಿದ್ದರೆ, ಅವನು ಅದರ ಬೆಲೆಗೆ ಐದನೆಯ ಒಂದಂಶವನ್ನು ಸೇರಿಸಿಕೊಟ್ಟು ಮರಳಿ ಕೊಂಡುಕೊಳ್ಳಬೇಕು.
IRVKN   ಯಾವನಾದರೂ ತಾನು ಕೊಡಬೇಕಾದ ಹತ್ತನೆಯ ಒಂದು ಪಾಲಿನಲ್ಲಿ ಏನಾದರೂ ಬಿಡಿಸಿಕೊಳ್ಳಬೇಕೆಂದಿದ್ದರೆ ಅಷ್ಟರೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us