Bible Versions
Bible Books

Leviticus 27:32 (ERVKN) Easy to Read Version - Kannadam

Versions

KNV   ಇದಲ್ಲದೆ ದನಕುರಿಗಳಲ್ಲಿಯೂ ಕೋಲಿನ ಕೆಳಗೆ ದಾಟುವ ಎಲ್ಲಾದರಲ್ಲಿಯೂ ಹತ್ತರಲ್ಲಿ ಒಂದು ಭಾಗ ಕರ್ತನಿಗೆ ಪರಿಶುದ್ಧವಾಗಿರುವದು.
ERVKN   “ದನಗಳಲ್ಲಾಗಲಿ ಕುರಿಗಳಲ್ಲಾಗಲಿ ಪ್ರತಿ ಹತ್ತನೆಯ ಪಾಲನ್ನು ಯಾಜಕರು ತೆಗೆದುಕೊಳ್ಳುವರು. ಪ್ರತಿ ಹತ್ತನೆ ಪಶು ಯೆಹೋವನದಾಗಿರುವುದು.
IRVKN   ದನಗಳಾಗಲಿ ಇಲ್ಲವೇ ಹಿಂಡಿನ ಆಡು ಅಥವಾ ಕುರಿಗಳಾಗಲಿ ಕುರುಬನು ಲೆಕ್ಕಮಾಡಿದ ಎಲ್ಲಾ ಪಶುಗಳಲ್ಲಿ ಪ್ರತಿ ಹತ್ತನೆಯದು ಯೆಹೋವನಿಗೆ ಮೀಸಲಾಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us