Bible Versions
Bible Books

Leviticus 27:5 (ERVKN) Easy to Read Version - Kannadam

Versions

KNV   ಐದು ವರುಷ ದವನು ಮೊದಲುಗೊಂಡು ಇಪ್ಪತ್ತು ವರುಷದವನ ವರೆಗೆ ಗಂಡಸಿನ ಕ್ರಯವು ಎಪ್ಪತ್ತು ಶೇಕೆಲುಗಳೂ ಹೆಂಗಸಿನ ಕ್ರಯವು ಹತ್ತು ಶೇಕೆಲುಗಳೂ ಆಗಿರಬೇಕು.
ERVKN   ಐದರಿಂದ ಇಪ್ಪತ್ತು ವರ್ಷದೊಳಗಿರುವ ಗಂಡಸಿನ ಬೆಲೆ ಇಪ್ಪತ್ತು ಶೆಕೆಲ್‌ಗಳಾಗಿದೆ. ಐದರಿಂದ ಇಪ್ಪತ್ತು ವರ್ಷದೊಳಗಿರುವ ಸ್ತ್ರೀಯ ಬೆಲೆ ಹತ್ತು ಶೆಕೆಲ್‌ಗಳಾಗಿದೆ.
IRVKN   ಐದು ವರ್ಷದ ವಯಸ್ಸಿನಿಂದ ಇಪ್ಪತ್ತು ವರ್ಷದ ವಯಸ್ಸಿನ ವರೆಗೆ ಪುರುಷನಿಗೋಸ್ಕರ ಇಪ್ಪತ್ತು ಶೆಕೆಲ್ ಬೆಳ್ಳಿಯನ್ನು ಮತ್ತು ಸ್ತ್ರೀಗೋಸ್ಕರ ಹತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us