Bible Versions
Bible Books

Luke 19:13 (ERVKN) Easy to Read Version - Kannadam

Versions

KNV   ಅವನು ತನ್ನ ಹತ್ತು ಆಳುಗಳನ್ನು ಕರೆದು ಅವರಿಗೆ ಹತ್ತು ಮೊಹರಿಗಳನ್ನು ಒಪ್ಪಿಸಿ--ನಾನು ಬರುವವರೆಗೆ ವ್ಯಾಪಾರ ಮಾಡಿಕೊಂಡಿರ್ರಿ ಎಂದು ಹೇಳಿದನು.
ERVKN   ಆದ್ದರಿಂದ ಅವನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಒಟ್ಟಾಗಿ ಕರೆದು ಅವರಲ್ಲಿ ಪ್ರತಿಯೊಬ್ಬರಿಗೂ ಒಂದೊಂದು ಸಾವಿರ ರೂಪಾಯಿ ಕೊಟ್ಟು, ؅ನಾನು ಹಿಂತಿರುಗಿ ಬರುವವರೆಗೆ ಹಣದಿಂದ ವ್ಯಾಪಾರ ಮಾಡಿರಿ’ ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us