Bible Versions
Bible Books

Luke 21:16 (ERVKN) Easy to Read Version - Kannadam

Versions

KNV   ಆದರೆ ತಂದೆ ತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿ ತರೂ ನಿಮ್ಮನ್ನು ಹಿಡಿದುಕೊಡುವರು; ನಿಮ್ಮಲ್ಲಿ ಕೆಲವ ರನ್ನು ಕೊಲ್ಲಿಸುವರು.
ERVKN   ನಿಮ್ಮ ತಂದೆತಾಯಿಗಳು, ಸಹೋದರರು, ಸಂಬಂಧಿಕರು ಮತ್ತು ಸ್ನೇಹಿತರು ಸಹ ನಿಮಗೆ ವಿರುದ್ಧವಾಗುವರು. ನಿಮ್ಮಲ್ಲಿ ಕೆಲವರನ್ನು ಅವರು ಕೊಲ್ಲುವರು.
IRVKN   ಆದರೆ ತಂದೆತಾಯಿಗಳೂ, ಅಣ್ಣತಮ್ಮಂದಿರೂ, ಬಂಧುಬಾಂಧವರೂ. ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us