Versions
KNV ಆಗ ಅವರು ಒಬ್ಬರಿಗೊಬ್ಬರು--ಆತನು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ ಬರಹಗಳನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ ಎಂದು ಅಂದುಕೊಂಡರು.
ERVKN ಅವರಿಬ್ಬರು, “ಯೇಸು ದಾರಿಯಲ್ಲಿ ನಮ್ಮ ಸಂಗಡ ಮಾತಾಡಿದಾಗ ನಮ್ಮಲ್ಲಿ ಬೆಂಕಿ ಉರಿದಂತಾಯಿತಲ್ಲವೇ? ಪವಿತ್ರ ಗ್ರಂಥದ ನಿಜ ಅರ್ಥವನ್ನು ಆತನು ವಿವರಿಸಿದಾಗ, ಬಹಳ ರೋಮಾಂಚಕಾರಿಯಾಗಿರಲಿಲ್ಲವೇ?” ಎಂದು ಮಾತಾಡಿಕೊಂಡರು.
IRVKN ಆಗ ಅವರು ಒಬ್ಬರಿಗೊಬ್ಬರು, “ಆತನು ದಾರಿಯಲ್ಲಿ ನಮ್ಮ ಸಂಗಡ ಮಾತನಾಡಿದಾಗಲೂ, ಗ್ರಂಥಗಳ ಅರ್ಥವನ್ನು ನಮಗೆ ಬಿಡಿಸಿ ಹೇಳಿದಾಗಲೂ, ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ?” ಎಂದು ಹೇಳಿಕೊಂಡು,