Bible Versions
Bible Books

Luke 2:21 (ERVKN) Easy to Read Version - Kannadam

Versions

KNV   ಶಿಶುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಎಂಟು ದಿನಗಳು ಕಳೆದ ಮೇಲೆ ಆತನನ್ನು ಗರ್ಭಧರಿಸು ವದಕ್ಕಿಂತ ಮುಂಚಿತವಾಗಿ ದೂತನು ಹೆಸರಿಟ್ಟಂತೆಯೇ ಆತನು ಯೇಸು ಎಂದು ಕರೆಯಲ್ಪಟ್ಟನು.
ERVKN   ಮಗುವಿಗೆ ಎಂಟು ದಿನವಾದಾಗ ಸುನ್ನತಿ ಆಯಿತು ಮತ್ತು ಆತನಿಗೆ ‘ಯೇಸು’ ಎಂದು ಹೆಸರಿಡಲಾಯಿತು. ಮರಿಯಳ ಗರ್ಭದಲ್ಲಿ ಮಗುವು ಬೆಳೆಯುವುದಕ್ಕೆ ಪ್ರಾರಂಭಿಸುವ ಮೊದಲೇ ದೇವದೂತನು ಹೆಸರನ್ನೇ ಕೊಡಬೇಕೆಂದು ಸೂಚಿಸಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us