Bible Versions
Bible Books

Luke 2:48 (ERVKN) Easy to Read Version - Kannadam

Versions

KNV   ಅವರು (ತಂದೆ ತಾಯಿಗಳು) ಆತನನ್ನು ನೋಡಿದಾಗ ಆಶ್ಚರ್ಯಪಟ್ಟರು; ಆಗ ಆತನ ತಾಯಿಯು ಆತನಿಗೆ--ಮಗನೇ, ನೀನು ನಮಗೆ ಹೀಗೇಕೆ ಮಾಡಿದಿ? ಇಗೋ, ನಿನ್ನ ತಂದೆಯೂ ನಾನೂ ವ್ಯಥೆಯಿಂದ ನಿನ್ನನ್ನು ಹುಡುಕಿದೆವು ಅಂದಳು.
ERVKN   ಯೇಸುವಿನ ತಂದೆತಾಯಿಗಳು ಆತನನ್ನು ಅಲ್ಲಿ ಕಂಡು ಆಶ್ಚರ್ಯಪಟ್ಟರು. ಮರಿಯಳು ಆತನಿಗೆ, “ಮಗನೇ, ನೀನು ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆ ಮತ್ತು ನಾನು ನಿನಗಾಗಿ ಬಹಳ ಚಿಂತಿಸುತ್ತಿದ್ದೆವು. ನಿನಗೋಸ್ಕರ ನಾವು ಹುಡುಕುತ್ತಿದ್ದೆವು” ಎಂದು ಹೇಳಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us