Versions
KNV ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ.
ERVKN ”ನನ್ನ ಮಾತುಗಳನ್ನು ಆಲಿಸುತ್ತಿರುವ ನಿಮಗೆ ನಾನು ಹೇಳುವುದೇನಂದರೆ: ನಿಮ್ಮ ವೈರಿಗಳನ್ನು ಪ್ರೀತಿಸಿರಿ. ನಿಮ್ಮನ್ನು ದ್ವೇಷಿಸುವವರಿಗೆ ಒಳ್ಳೆಯದನ್ನು ಮಾಡಿರಿ.
IRVKN “ಕೇಳುವವರಾದ ನಿಮಗೆ ನಾನು ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ;