Bible Versions
Bible Books

Mark 12:24 (ERVKN) Easy to Read Version - Kannadam

Versions

KNV   ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾದರೂ ದೇವರಶಕ್ತಿಯನ್ನಾದರೂ ತಿಳಿಯದೆ ಇರುವದರಿಂದ ತಪ್ಪು ಮಾಡುತ್ತೀರಲ್ಲವೋ?
ERVKN   ಯೇಸು, “ನೀವು ಇಂಥಾ ತಪ್ಪನ್ನು ಮಾಡುವುದೇಕೆ? ಪವಿತ್ರಗ್ರಂಥವಾಗಲಿ, ದೇವರ ಶಕ್ತಿಯಾಗಲಿ ನಿಮಗೆ ಗೊತ್ತಿಲ್ಲ.
IRVKN   ಅದಕ್ಕೆ ಯೇಸು, “ನೀವು ಶಾಸ್ತ್ರವಚನಗಳನ್ನಾದರೂ, ದೇವರ ಶಕ್ತಿಯನ್ನಾದರೂ ತಿಳಿಯದೆ ಇರುವುದರಿಂದಲೇ ತಪ್ಪುವವರಾಗಿದ್ದೀರಿ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us