Bible Versions
Bible Books

Mark 12:28 (ERVKN) Easy to Read Version - Kannadam

Versions

KNV   ಆಗ ಶಾಸ್ತ್ರಿಗಳಲ್ಲಿ ಒಬ್ಬನು ಬಂದು ಅವರು ಕೂಡಿ ಕೊಂಡು ತರ್ಕಿಸುತ್ತಿರುವದನ್ನು ಕೇಳಿ ಆತನು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಆತನಿಗೆ --ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಕೇಳಿದನು.
ERVKN   ವಾದ ವಿವಾದವನ್ನು ಕೇಳುತ್ತಿದ್ದ ಧರ್ಮೋಪದೇಶಕರಲ್ಲಿ ಒಬ್ಬನು ಯೇಸು ಸದ್ದುಕಾಯರಿಗೆ ಹಾಗೂ ಫರಿಸಾಯರಿಗೆ ಒಳ್ಳೆಯ ಉತ್ತರ ಕೊಟ್ಟದ್ದನ್ನು ಗಮನಿಸಿ, ಆತನ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಅತ್ಯಂತ ಮುಖ್ಯವಾದ ಆಜ್ಞೆ ಯಾವುದು?” ಎಂದು ಕೇಳಿದನು.
IRVKN   {ಮುಖ್ಯವಾದ ಆಜ್ಞೆ} PS ಶಾಸ್ತ್ರಿಗಳಲ್ಲಿ ಒಬ್ಬನು ಅವರ ವಾದವನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರ ಕೊಟ್ಟನೆಂದು ತಿಳಿದು ಆತನ ಹತ್ತಿರಕ್ಕೆ ಬಂದು, “ಎಲ್ಲಾ ಆಜ್ಞೆಗಳಲ್ಲಿ ಮುಖ್ಯವಾದ್ದದು ಯಾವುದು?” ಎಂದು ಆತನನ್ನು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us