Bible Versions
Bible Books

Mark 12:6 (ERVKN) Easy to Read Version - Kannadam

Versions

KNV   ಕಡೆಯದಾಗಿ ತನಗೆ ಇನ್ನು ಅತಿ ಪ್ರಿಯನಾಗಿದ್ದ ಒಬ್ಬನೇ ಮಗನಿರಲಾಗಿ--ಅವರು ನನ್ನ ಮಗನಿಗಾದರೂ ಗೌರವ ಸಲ್ಲಿಸಾರು ಎಂದು ಅಂದುಕೊಂಡು ಅವನನ್ನು ಸಹ ಅವರ ಬಳಿಗೆ ಕಳುಹಿಸಿದನು.
ERVKN   “ಆ ಯಜಮಾನನಿಗೆ ರೈತರ ಬಳಿಗೆ ಕಳುಹಿಸಲು ಪ್ರಿಯ ಮಗನೊಬ್ಬನೇ ಉಳಿದಿದ್ದನು. ಅವನು ಕಳುಹಿಸಬಹುದಾದ ಕೊನೆಯ ವ್ಯಕ್ತಿ ಅವನ ಸ್ವಂತ ಮಗನಾಗಿದ್ದನು. ‘ರೈತರು ನನ್ನ ಮಗನಿಗೆ ಗೌರವ ಕೊಡುತ್ತಾರೆ’ ಎಂದುಕೊಂಡು ಯಜಮಾನನು ಅವನನ್ನೇ ಕಳುಹಿಸಿದನು.
IRVKN   ಅವನಿಗೆ ಕಳುಹಿಸಲು ಇನ್ನು ಒಬ್ಬನಿದ್ದನು. ಯಾರೆಂದರೆ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನು. ತನ್ನ ಮಗನಿಗೆ ಅವರು ಮರ್ಯಾದೆ ಕೊಡಬಹುದೆಂದು ಯಜಮಾನನು ಕೊನೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us