Bible Versions
Bible Books

Mark 13:19 (ERVKN) Easy to Read Version - Kannadam

Versions

KNV   ಯಾಕಂದರೆ ದಿವಸಗಳಲ್ಲಿ ಸಂಕಟವಿರುವದು; ಅಂಥದ್ದು ದೇವರು ಸೃಷ್ಟಿಸಿದ ಸೃಷ್ಟಿ ಮೊದಲುಗೊಂಡು ಸಮಯದವರೆಗೂ ಆಗಲಿಲ್ಲ ಇಲ್ಲವೆ ಆಗುವದೂ ಇಲ್ಲ.
ERVKN   ಏಕೆಂದರೆ ದಿನಗಳು ಬಹಳ ಸಂಕಟದಿಂದ ತುಂಬಿರುತ್ತವೆ. ದೇವರು ಲೋಕವನ್ನು ಸೃಷ್ಟಿಮಾಡಿದಂದಿನಿಂದ ಅಂಥ ಸಂಕಟ ಇದುವರೆಗೂ ಆಗಿಲ್ಲ, ಇನ್ನು ಮುಂದೆಯೂ ಆಗುವುದಿಲ್ಲ.
IRVKN   ಅಂಥ ಸಂಕಟವು ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ದಿನದವರೆಗೂ ಆಗಲಿಲ್ಲ; ಇನ್ನು ಮುಂದೆ ಆಗುವುದೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us