Bible Versions
Bible Books

Mark 13:2 (ERVKN) Easy to Read Version - Kannadam

Versions

KNV   ಯೇಸು ಅವನಿಗೆ ಪ್ರತ್ಯುತ್ತರವಾಗಿ-- ನೀನು ದೊಡ್ಡ ಕಟ್ಟಡಗಳನ್ನು ನೋಡುತ್ತೀಯೋ? ಕೆಳಗೆ ಕೆಡವಲ್ಪಡದೆ ಒಂದರ ಮೇಲೊಂದು ಕಲ್ಲು ಇಲ್ಲಿ ಬಿಡಲ್ಪಡುವದಿಲ್ಲ ಅಂದನು.
ERVKN   ಯೇಸು, “ನೀವು ದೊಡ್ಡ ಕಟ್ಟಡಗಳನ್ನು ನೋಡುತ್ತಿರುವಿರಾ? ಇವುಗಳನ್ನೆಲ್ಲ ನಾಶಪಡಿಸಲಾಗುವುದು. ಪ್ರತಿಯೊಂದು ಕಲ್ಲನ್ನೂ ನೆಲಕ್ಕೆ ಕೆಡವಲಾಗುವುದು. ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಉಳಿಯುವುದಿಲ್ಲ” ಎಂದನು.
IRVKN   ಯೇಸು, “ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲ್ಪಡುವುದು” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us