Bible Versions
Bible Books

Mark 13:28 (ERVKN) Easy to Read Version - Kannadam

Versions

KNV   ಇದಲ್ಲದೆ ಅಂಜೂರ ಮರದ ಸಾಮ್ಯವನ್ನು ಕಲಿ ತುಕೊಳ್ಳಿರಿ; ಅದರ ಕೊಂಬೆ ಇನ್ನೂ ಎಳೇದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳುಕೊಳ್ಳುತ್ತೀರಿ;
ERVKN   “ಅಂಜೂರದ ಮರವು ನಮಗೆ ಒಂದು ಪಾಠವನ್ನು ಕಲಿಸುತ್ತದೆ. ಅಂಜೂರದ ಮರದ ಕೊಂಬೆಗಳು ಹಸಿರಾಗಿ ಮೃದುವಾದಾಗ, ಮತ್ತು ಹೊಸ ಎಲೆಗಳು ಬೆಳೆಯಲು ಪ್ರಾರಂಭಿಸಿದಾಗ, ಬೇಸಿಗೆಕಾಲ ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.
IRVKN   {ಅಂಜೂರ ಮರದ ಪಾಠ} PS “ಅಂಜೂರ ಮರವನ್ನು ನೋಡಿ ಒಂದು ಪಾಠವನ್ನು ಕಲಿತುಕೊಳ್ಳಿ. ಅದರ ಕೊಂಬೆಗಳಲ್ಲಿ ಇನ್ನೂ ಎಳೆದಾಗಿ ಎಲೆಗಳು ಚಿಗುರುವಾಗ ಬೇಸಿಗೆಯು ಸಮೀಪಿಸಿತು ಎಂದು ಅರಿತುಕೊಳ್ಳುತ್ತಿರಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us