Bible Versions
Bible Books

Mark 13:8 (ERVKN) Easy to Read Version - Kannadam

Versions

KNV   ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಇದಲ್ಲದೆ ಬರ ಗಾಲಗಳು ಕಳವಳಗಳು ಉಂಟಾಗುವವು; ಇವು ಸಂಕಟಗಳ ಪ್ರಾರಂಭವಾಗಿವೆ.
ERVKN   ಜನಾಂಗಗಳು ಇತರ ಜನಾಂಗಗಳ ವಿರುದ್ಧ ಹೋರಾಡುತ್ತವೆ. ರಾಜ್ಯಗಳು ಇತರ ರಾಜ್ಯಗಳ ವಿರುದ್ಧ ಹೋರಾಡುತ್ತವೆ. ಜನರಿಗೆ ತಿನ್ನಲು ಏನೂ ಆಹಾರವಿಲ್ಲದಂಥ ಕಾಲ ಬರುತ್ತದೆ. ಅನೇಕ ಸ್ಥಳಗಳಲ್ಲಿ ಭೂಕಂಪಗಳಾಗುತ್ತವೆ. ಸಂಗತಿಗಳು ಪ್ರಸವವೇದನೆಯಂತಿರುತ್ತವೆ.
IRVKN   ಜನಾಂಗಕ್ಕೆ ವಿರೋಧವಾಗಿ ಜನಾಂಗವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳೂ, ಬರಗಾಲಗಳೂ, ಉಂಟಾಗುವವು. ಆದರೆ ಇವೆಲ್ಲಾ ಪ್ರಸವ ವೇದನೆಯ ಪ್ರಾರಂಭ ಮಾತ್ರ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us