Bible Versions
Bible Books

Mark 13:9 (ERVKN) Easy to Read Version - Kannadam

Versions

KNV   ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆ ತೆಗೆದುಕೊಳ್ಳಿರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ಅವರಿಗೆ ವಿರೋಧವಾಗಿ ನನ್ನ ನಿಮಿತ್ತ ಅಧಿಕಾರಿಗಳ ಮತ್ತು ಅರಸುಗಳ ಮುಂದೆ ನೀವು ತರಲ್ಪಡುವಿರಿ.
ERVKN   “ಎಚ್ಚರಯಿಂದಿರಿ! ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಬಂಧಿಸಿ, ನ್ಯಾಯವಿಚಾರಣೆಗೆ ಕೊಂಡೊಯ್ಯುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ರಾಜರ ಮತ್ತು ಅಧಿಪತಿಗಳ ಮುಂದೆ ನಿಮ್ಮನ್ನು ನಿಲ್ಲಿಸಿ ನನ್ನ ವಿಷಯದಲ್ಲಿ ಸಾಕ್ಷಿಕೊಡಲು ನಿಮ್ಮನ್ನು ಬಲವಂತಪಡಿಸುವರು.
IRVKN   “ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us