Bible Versions
Bible Books

Mark 15:15 (ERVKN) Easy to Read Version - Kannadam

Versions

KNV   ಹೀಗೆ ಪಿಲಾತನು ಜನರನ್ನು ತೃಪ್ತಿಪಡಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಯಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.
ERVKN   ಪಿಲಾತನು ಜನರನ್ನು ಸಂತೋಷಪಡಿಸಲು ಬಯಸಿ ಅವರಿಗಾಗಿ ಬರಬ್ಬನನ್ನು ಬಿಡುಗಡೆ ಮಾಡಿದನು ಮತ್ತು ಕೊರಡೆಗಳಿಂದ ಹೊಡೆದು ಶಿಲುಬೆಗೇರಿಸುವುದಕ್ಕಾಗಿ ಯೇಸುವನ್ನು ಸೈನಿಕರಿಗೆ ಒಪ್ಪಿಸಿದನು.
IRVKN   ಅದಕ್ಕೆ ಪಿಲಾತನು ಜನಸಮೂಹವನ್ನು ಮೆಚ್ಚಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ, ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us