Bible Versions
Bible Books

Mark 15:24 (ERVKN) Easy to Read Version - Kannadam

Versions

KNV   ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿ ಗಾಗಿ ಚೀಟು ಹಾಕಿ ಪ್ರತಿಯೊಬ್ಬನು ಏನು ತಕ್ಕೊಳ್ಳ ಬೇಕೆಂದು ಅವುಗಳನ್ನು ಪಾಲುಮಾಡಿಕೊಂಡರು.
ERVKN   ಸೈನಿಕರು ಯೇಸುವನ್ನು ಶಿಲುಬೆಗೆ ನೇತುಹಾಕಿ, ಮೊಳೆಗಳನ್ನು ಜಡಿದರು. ನಂತರ ಸೈನಿಕರು ಚೀಟುಹಾಕಿ ಯೇಸುವಿನ ಬಟ್ಟೆಗಳನ್ನು ತಮ್ಮಲ್ಲಿ ಹಂಚಿಕೊಂಡರು.
IRVKN   ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಲ್ಲಿ ಯಾವುದು ಯಾರಿಗೆ ಸಿಗಬೇಕೆಂದು ಚೀಟು ಹಾಕಿ ಪಾಲುಮಾಡಿಕೊಂಡರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us